ಶ್ರೀ ವಿದ್ಯಾರಣ್ಯ ವಿದ್ಯಾಸಂಸ್ಥೆವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ



ಶ್ರೀ ವಿದ್ಯಾರಣ್ಯ ವಿದ್ಯಾಸಂಸ್ಥೆ ಇವರ  ಆಯೋಜನೆಯಲ್ಲಿ ಅರಸೀಕೆರೆ ತಾಲೂಕು ಕಣಕಟ್ಟೆಯ ಶ್ರೀ ವಿದ್ಯಾರಣ್ಯ ಕಾಲೇಜಿನ ಎಸ್ಎಸ್ಎಲ್ಸಿ ಪಿಯುಸಿ ಐಟಿಐ  ನಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments