ಅರಸೀಕೆರೆ ಕ್ಷೇತ್ರದ ಶಾಸಕರಾದ ಶಿವಲಿಂಗೇಗೌಡರಿಂದ ಜೆಸಿ ಆಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಟಿನ ಗುದ್ದಲಿ ಪೂಜೆ.

 



 ಅರಸೀಕೆರೆ ಕ್ಷೇತ್ರದ ಶಾಸಕರಾದ ಶಿವಲಿಂಗೇಗೌಡರ ನೇತೃತ್ವದಲ್ಲಿ ಅರಸೀಕೆರೆ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಟಿನ ಗುದ್ದಲಿ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರಾದ ಗಿರೀಶ್ ರವರು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನಕುಮಾರ್ ಆಡಳಿತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಪುರುಷೋತ್ತಮ್ ಆರೋಗ್ಯ ರಕ್ಷಾ ಸಮಿತಿ ಯ ನಾಮನಿರ್ದೇಶನ ಸದಸ್ಯರಾದ ಮಂಜು ಕುಮಾರ್. ಮೇಘನಾತನ್. ವಾಸು.ಸುಮಿತ್. ರಾಘವೇಂದ್ರ.ಚೇತನ್ ಜೈನ್. ವಾಣಿಶ್ರೀ ಆರಾಧ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Comments