ಕನಕ ಗುರುಪೀಠದ ಪೂಜ್ಯ ಶ್ರೀ ಶಿವಾನಂದಪುರಿ ಸ್ವಾಮೀಜಿಯವರಿಂದ ಮೃತರ ಕುಟುಂಬಕ್ಕೆ ಸಾಂತ್ವನ
ಮೈಸೂರು ವಿಭಾಗದ ಕನಕ ಗುರುಪೀಠದ ಪೂಜ್ಯ ಶ್ರೀ ಶಿವಾನಂದಪುರಿ ಸ್ವಾಮೀಜಿ ಅವರು ಇಂದು ಬಾಣವರ ಅರಸೀಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು .

Comments
Post a Comment